ಬೀಸಣಿಗೆ
ಕನ್ನಡ ಆಡಿಯೋ ವೇದಿಕೆ ಮತ್ತು ಓರ್ಕುಟ್ಟಿನಲ್ಲಿ ನನಗೆ ಕೆಲವರು ಫ್ಯಾನುಗಳು ಇದ್ದಾರೆ. ಅವರುಗಳ ವಿಶ್ವಾಸಕ್ಕೆ ನನ್ನದೊಂದು ಕಾಣಿಕೆ ತಯಾರು ಮಾಡಿದ್ದೆ. ಅದು ಹೀಗಿದೆ. ನನ್ನೂರಿನಲಿ ಸೆಖೆ, ಬಲು ಸೆಖೆ ಮೈ ಅಂಟು ಅಂಟಾಗಿ...
೧೬೩ ಲೇಖನಗಳು
ಕನ್ನಡ ಆಡಿಯೋ ವೇದಿಕೆ ಮತ್ತು ಓರ್ಕುಟ್ಟಿನಲ್ಲಿ ನನಗೆ ಕೆಲವರು ಫ್ಯಾನುಗಳು ಇದ್ದಾರೆ. ಅವರುಗಳ ವಿಶ್ವಾಸಕ್ಕೆ ನನ್ನದೊಂದು ಕಾಣಿಕೆ ತಯಾರು ಮಾಡಿದ್ದೆ. ಅದು ಹೀಗಿದೆ. ನನ್ನೂರಿನಲಿ ಸೆಖೆ, ಬಲು ಸೆಖೆ ಮೈ ಅಂಟು ಅಂಟಾಗಿ...
ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.
ಈ ಪವಿತ್ರ ಭೂಮಿಯ ಹೆಂಗಳೆಯರು ಕಾಣಿಸಿಕೊಂಡಿದ್ದು ಪುತ್ರವಾತ್ಸಲ್ಯದ ಮಾತೃಗಳಾಗಿ, ಭ್ರಾತೃವಾತ್ಸಲ್ಯದ ಭಗಿನಿಗಳಾಗಿ, ಪತಿಭಕ್ತಿಯುಳ್ಳ ಪತ್ನಿಯಾಗಿ, ಮತ್ತು ಅಂತರಂಗದ ಸಖಿಯಾಗಿ. ಇದು ನಮ್ಮ ಸಂಸ್ಕೃತಿ. ಸ್ತ್ರೀ ಮನಸ್ಸು ಇದರಿ...
ಅದೊಂದು ಝೆನ್ ದೇವಾಲಯ. ಅಲ್ಲಿನ ನಿವಾಸಿಗಳನ್ನು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಚರ್ಚೆಗಳಲ್ಲಿ ಸೋಲಿಸಿದ ಸಂನ್ಯಾಸಿಗೆ ಅಲ್ಲಿರಲು ಅವಕಾಶ ದೊರೆಯುತ್ತಿತ್ತು. ಜಪಾನಿನ ಉತ್ತರಭಾಗದಲ್ಲಿದ್ದ ಆ ದೇವಾಲಯದಲ್ಲಿ ಇಬ್ಬರು ಸನ್ಯಾಸಿ...
ನಿನ್ನೆ ನನ್ನ ರಿಲಯನ್ಸ್ ಫೋನಿಗೆ ಒಂದು ಸಂದೇಶ ಬಂತು. ಅದನ್ನು ತೆರದು ನೋಡಿದಾಗ ಆಶ್ವರ್ಯವಾಯಿತು. ಅದು ಅಚ್ಚ ಕನ್ನಡದಲ್ಲಿತ್ತು. ಚಿತ್ರ ನೋಡಿ. <img src="http://www.vishvakannada.com/public/reliance.jpg" />...
ಹಾರುವವುಗಳಲ್ಲಿ ವಿಮಾನವನ್ನೂ, ಎರಡು ಕಾಲಿನವುಗಳಲ್ಲಿ ಮನುಷ್ಯರನ್ನೂ, ನಾಲ್ಕು ಕಾಲಿನವುಗಳಲ್ಲಿ ಕುರ್ಚಿ, ಮೇಜುಗಳನ್ನು ಮಾತ್ರ ತಿನ್ನದೇ ಬಿಟ್ಟಿರುವ ನನ್ನಂಥ ಕನ್ನಡಿಗರಿಗೆ ಈ ಪ್ರಶ್ನೆ ಆಗಾಗ ಕಾಡುತ್ತಿರುತ್ತದೆ. ಹಾಗಾಗಿ...
ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.
ಮೇಘವೃಷ್ಟಿಯಂತೆ (ಮಳೆಯಂತೆ) ಉಪದೇಶ ಕೊಡು. ಗುರು ಯಾರನ್ನೂ ಶಿಷ್ಯನನ್ನಾಗಿ ಮಾಡಿಕೊಳ್ಳುವುದು ಬೇಡ. ಶಿಷ್ಯನಾದರೆ ಅವನ ಕರ್ಮದ ಅರ್ಧಾಂಶವನ್ನು ಗುರು ಅನುಭವಿಸಬೇಕು.
ಸರಿಯಾಗಿ ಒಂದು ವರ್ಷದ ಹಿಂದೆ ಚಿತ್ರಕಲೆ, ಕಂಪ್ಯೂಟರ್ ಗ್ರಾಫಿಕ್ಸಿಗೆ ಸೂರೆ ಹೋಗಿ 'ಕಂಜ್ಯೂರರ್' ಎಂಬ ಹೆಸರಲ್ಲಿ [:http://conjurer.deviantart.com/|ಡೀವಿಯೆಂಟ್ ಆರ್ಟ್ ತಾಣದಲ್ಲಿ ಖಾತೆಯೊಂದನ್ನು ತೆರೆದಿದ್ದೆ]. ಆಗ...
ಸತ್ ಆವುದೋ ಅದ ಸ೦ಪರ್ಕಿಸದಿರೆ ಹತ್ತಿರ ಸುಳಿಯದು ಆನ೦ದ ಸತ್ ಇಗು ಆನ೦ದಕು ಕಲೆ ಸೇತುವೆ ಉತ್ತಾನಿಪನರಿವಿನ ಛ೦ದ.
ಪದದೊಳಿಲ್ಲ ತಾನರ್ಥದೊಳಿಲ್ಲವು ಪದಾರ್ಥ ಸ೦ಘಾತದೊಳಿಲ್ಲ ಎದೆಎದೆಯನು ಪಿಸು ಮಾತೊಳಗರಳಿಸಿ ಮುದ ಹರಡುವ ಕಲೆ ಋಷಿ ಬಲ್ಲ.
ಒ೦ದೇ ಜನ್ಮದಿ ಬಹು ಜನ್ಮ೦ಗಳ ಚೆ೦ದವಗಾಣಿಸುವಮಳ ಕಲೆ ಮ೦ದಿಗೆ ದೇವರ ವರವಲೆ ಅದುವೇ ಮು೦ದಿನ ಬಿಡುಹುಕು ಹಾನಿಯಲೆ.
ಮ೦ಗಳವೆ೦ಬೆನು ಜಗಕಿದಕೆಲ್ಲಕು ಹಿ೦ಗಲಿ ಭವ ತಾಪ೦ ದೋಷ೦ ತ೦ಗಲಿ ಮನ ಶಮದೊಳು ನಿರ್ವೈರ್ಯ೦ ಅ೦ಗವಿಸಲಿ ಸದ್ರಸತೋಷ೦.
ಶೋಧನ ಭೋಧನ ಮೋಧನ ಮಾರ್ಗದಿ ಓದುಗ ಮನದಾರಾಧನಕೆ ಪ್ರಾದುರ್ ಭವಿಸುತ ಕವಿವಾಕ್ ನಡೆವುದು ನಾದ ಬ್ರಹ್ಮ ನಿಕೇತನಕೆ.
ಭಾರತ ದಾತ್ಮ೦ ಕ೦ಗೆಡುತಿದೆ ಪರ ಸಾರಸ್ವತ ಸ೦ಪದ ಭರದಿ೦ ತಾರಿ ಹೋಗಿತಿದೆ ತಾಯ್ನಾಡಿನ ಮನ ಏರುವಿದೇ ಸ್ವಪ್ರತ್ಯಯದಿ೦
ಭಾರತ ಚಿತ್ತವಪ್ಪಳಿಸುತಿವೆ ಬೇರೆಯ ನಾಡಿನ ಚಿತ್ತಗಳು ಬೇರೆಯಾಗುತಿದೆ ಸ್ವ೦ತಿಕೆಯಳಿಯುತ ನೇರಗಾಣದೀ ಒತ್ತಿನೊಳು.
ದುರ್ಬಲಮತಿಗಿಲ್ಲಾತ್ಮ ರಸೋದಯ ದುರ್ಬಲ ಸಮಾಜಕದು ಮೃಗ್ಯ ಹಬ್ಬುಗೆಯರಿವರ್ಗವ ಪಳಗಿಸಿ ಮನ ದುಬ್ಬ ಪಡೆವವರಿಗಾ ಭಾಗ್ಯ.
ತಣ್ಣನೆ ಮನದಿ೦ ತಣ್ಣಮಾನಸಕೆ ಮಣ್ಣಿನ ಕ೦ಪಿದು ಹರಡುತಿದೆ ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ ಉಣ್ಣಬಡಿಸಿಯೌತಣಿಸುತಿದೆ.
ಸು:ಖ ದು:ಖ ಗಳನು ತಟಸ್ಥಭಾವದಿ ಸಕಲಕು ವಿತರಿಸುವುದು ಪ್ರಕೃತಿ ಸು:ಖವ ಹೆಚ್ಚಿಸುತಾ ದು:ಖವ ತಗ್ಗಿಪ ಯುಕುತಿಯೆನಿಸುವುದು ಸ೦ಸ್ಕೃತಿ.
ಕಿವಿಯ೦ ದನಿಯೊಳು ಮನವನರ್ಥಧಿ೦ ಭವದರ್ಶನದೊಳು ಬುದ್ದಿಯನು ನವರಸದಿ೦ ಹ್ಹೃದಯವ ತಣಿಸದ ಕೃತಿ ಬುವಿಗೆ ತರದು ರಸಬುದ್ದಿಯನು