ಹತ್ತು ವರ್ಷಗಳು!
ಇವತ್ತು ಮಾರ್ಚ್ ೧ ಅನ್ನೋದನ್ನ ನೋಡಿದಾಗ , 'ಹಂಸಾನಂದಿ' ಅನ್ನುವ ಹೆಸರಲ್ಲಿ ನಾನು ಬರೆಯತೊಡಗಿ ಹತ್ತು ವರ್ಷ ಆದವು ಅನ್ನೋದು ನೆನಪಿಗೆ ಬಂತು. ಮೊದಲಿಗೆ ನಾನು ಬರೆಯೋಕೆ ಶುರು ಮಾಡಿದ್ದೇ ಸಂಪದದಲ್ಲಿ. ಅದಕ್ಕೆ ಮುಂಚೆ ಬರೆದಿದ್ದು ಉಂಟಾದರೂ, ಅದನ್ನು...
hamsanandi
ಇವತ್ತು ಮಾರ್ಚ್ ೧ ಅನ್ನೋದನ್ನ ನೋಡಿದಾಗ , 'ಹಂಸಾನಂದಿ' ಅನ್ನುವ ಹೆಸರಲ್ಲಿ ನಾನು ಬರೆಯತೊಡಗಿ ಹತ್ತು ವರ್ಷ ಆದವು ಅನ್ನೋದು ನೆನಪಿಗೆ ಬಂತು. ಮೊದಲಿಗೆ ನಾನು ಬರೆಯೋಕೆ ಶುರು ಮಾಡಿದ್ದೇ ಸಂಪದದಲ್ಲಿ. ಅದಕ್ಕೆ ಮುಂಚೆ ಬರೆದಿದ್ದು ಉಂಟಾದರೂ, ಅದನ್ನು...
ಚಂದಿರನು ಬೂದಿಚದುರಿದ ಜಟೆಯೊಳಹೊಗುವ ಚಂದದಲಿ ಹೆಡೆಯಿಳಿಸಿ ಹಾವು ಭುಜದಲಿ ಜಾರೆ ನಂದಿ ನೆಪಹೂಡಿ ಗೊರಸಿನಲಿ ಕಣ್ಣೊರೆಸುತಿಹ- ನಂದು ಗಿರಿಜೆಯ ಮೊಗಕೆ ಮುತ್ತನಿಡುತಿರೆ ಶಂಭು! ಸಂಸ್ಕೃತ ಮೂಲ : (ವಿದ್ಯಾಕರನ ಸುಭಾಷಿತ ರತ್ನ ಕೋಶ, ಪದ್ಯ ೬೨) ...
ಬಾಲಮುರಳೀ ಕೃಷ್ಣ ೨೦ ನೇ ಶತಮಾನದಲ್ಲಿ ಭಾರತ ಕಂಡ ಅತ್ಯದ್ಭುತ ಸಂಗೀತಗಾರರು, ಹಾಗೂ ಅತೀಪ್ರಭಾವಶಾಲಿ ಕಲಾವಿದರು ಎಂಬುದು ಸೂರ್ಯ ಚಂದ್ರರಷ್ಟೇ ನಿಚ್ಚಳ, ಸತ್ಯ. ತ್ಯಾಗರಾಜರ ನೇರ ಶಿಷ್ಯಪರಂಪರೆಯ (ಆಂಧ್ರ ಸಂಪ್ರದಾಯ)ದಲ್ಲಿ ಬೆಳೆದು ಬಂದ ಬಾಲಮುರಳಿ ಕೃ...
ಈಚೆಗೆ ಎಷ್ಟೋ ಕನ್ನಡಿಗರಲ್ಲಿ ಹೊಸ ಹೊಸ ಪದಗಳನ್ನು ಕಟ್ಟುವ ಹುಮ್ಮಸ್ಸು ಬಂದಿದೆ. ಒಳ್ಳೆಯ ವಿಷಯವೇ. ಮೆಚ್ಚಬೇಕಾದದ್ದೇ. ಆದರೆ, ಯಾವುದೇ ಇಂತಹ ಕೆಲಸದಲ್ಲೂ ಇರಬೇಕಾದ ವ್ಯವಧಾನ ಇಲ್ಲದೇ ಹೋದರೆ ಏನಾಗುತ್ತೆ ಅಂತ ಹೇಳಬೇಕಾಗಿಯೇ ಇಲ್ಲ. ಗಣೇಶನನ್ನ ಮಾಡಲ...
ಹಲವರಿಗೆ ಪತ್ರಿಕೆಯಲ್ಲಿ ಬಂದದ್ದೆಲ್ಲಾ ಸತ್ಯ, ಪ್ರಕಟವಾಗಿದ್ದೆಲ್ಲ ನಿಜ ಅನ್ನುವ ಭ್ರಮೆ ಇರುತ್ತೆ. ಒಂದು ವಾದವಿದ್ದರೆ ಅದರ ಎಲ್ಲ ಮುಖಗಳನ್ನೂ ನೋಡಿ ಅವರವರ ತೀರ್ಮಾನ ಅವರು ತೆಗೆದುಕೊಳ್ಳುವುದೇನೋ ಸರಿಯೇ. ಆದರೆ ಈ ದಾರಿ ಹಿಡಿಯದೇ, ಪ್ರಕಟವಾದಮೇಲೆ...
ಸಿದ್ಧಿ ಬುದ್ಧಿಯರ ಗೆದ್ದ ಮನೋಹರ ಮುದ್ದು ಮೊಗವನ್ನು ತೋರಿ ನೀನೀಗ ಎದ್ದು ಬಂದೆನ್ನ ಕಾಯೊ! ಮೋದಕವ ಮೆದ್ದು ಕರುಣಿಸೋ ಸಕಲ ಸಂಪದವ! - ಹಂಸಾನಂದಿ (ಚಿತ್ರ ಕೃಪೆ: ___LINK_OPEN_data-blogger-escaped-target="_blank" href...
ಈಚೆಗೆ ಏನೋ ಯೋಚಿಸುತ್ತಾಗ ಕನ್ನಡದಲ್ಲಿ ಹತ್ತಿರದ ಸಂಬಂಧಗಳನ್ನು ತೋರಿಸುವ ಪದಗಳನ್ನು ನೋಡುತ್ತಿದ್ದಾಗ ಹೊಳೆದಿದ್ದಿದು: ಕನ್ನಡದಲ್ಲಿ ಗಂಡು ಸಂಬಂಧಗಳಿಗಿರುವ ಪದಗಳನ್ನು ನೋಡಿ:- ಅಪ್ಪ, ಅಣ್ಣ, ತಮ್ಮ, ಮೈದುನ, ಮಾವ, ಚಿಕ್ಕಪ್ಪ, ಗಂಡ, ಮಗ, ಅಜ್ಜ...
ರಕ್ಕಸರ ಹಗೆ ಹರಿಯ ಆ ಸೊಬಗಿನೆದೆಯಲ್ಲಿ ಕರಿಮೋಡದಲಿ ಹೊಳೆವ ಸುಳಿಮಿಂಚಿನಂತೆ ಮೆರೆವ ತಾಯೇ ಸಕಲ ಲೋಕದಲಿ ನೀ ಮಾನ್ಯೆ ಒಳ್ಳಿತನು ತೋರೆನಗೆ ಭಾರ್ಗವನ ಕುವರಿ ಸಂಸ್ಕೃತ ಮೂಲ: (ಆದಿಶಂಕರರ ಕನಕಧಾರಾ ಸ್ತೋತ್ರದಿಂದ) कालाम्बुदालिललितोरसिकैटभार...
ತಿನ್ನಲಿಕೆ ಬಿಕ್ಕೆಯಲಿ ಇಬ್ಬರ ಜೀವ ಸಾಗುವುದೆಂತಿದು? ಎನ್ನುತಲಿ ಯೋಚಿಸುತ ಕೂಡಲೆ ಮುಡಿವನೊಂದನು ಮಾಡುತ ಮುನ್ನವೊಂದಾಗಿಹೆವು ಎಂತೋ ಪ್ರೀತಿತುಂಬಿದೆ ಮನದಲಿ ಇನ್ನು ಒಂದೇ ದೇಹವಿರಲೆಂದೆಂಬ ಜೋಡಿಯೆ ಕಾಯಲಿ ಸಂಸ್ಕೃತ ಮೂಲ (ಅಷ್ಟಾವಧಾನಿ ಡಾ.ಶಂಕರ...
ಈಚೆಗೆ ಅಗ್ನಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಚೇತನಾ ತೀರ್ಥಹಳ್ಳಿ ಅವರ "ದೇವಭಾಷೆ ಮತ್ತು ಸಾಮಾನ್ಯ ಮನುಷ್ಯರು" ಎಂಬ ಬರಹವನ್ನು ಓದಿದಮೇಲೆ ನನ್ನ ಮನಸ್ಸಿನಲ್ಲಿ ಮೂಡಿದ ಕೆಲವು ವಿಚಾರಗಳನ್ನು ಬರೆಯೋಣವೆನ್ನಿಸಿತು. ಚೇತನಾ ಅವರು ಸೂಫಿ ತತ್ತ್ವಗಳನ...
ಮಸುಕು ಬೆಟ್ಟದ ದಾರಿ - ದತ್ತಾತ್ರಿ ಎಂ ಆರ್ ಅವರ ಎರಡನೇ ಕಾದಂಬರಿ. ಇವರ ಮೊದಲ ಕಾದಂಬರಿಯಾದ "ದ್ವೀಪವ ಬಯಸಿ" ಆರ್ಥಿಕ ಕುಸಿತದ ಹಿನ್ನಲೆಯಲ್ಲಿ, ಬೇಲೂರಿನ ಬಳಿಯ ಹಳ್ಳಿಯೊಂದರಲ್ಲಿ ಮತ್ತೆ ಲಾಸ್ ಏಂಜಲೀಸ್ ಸುತ್ತಮುತ್ತ ನಡೆಯುವ ಕಥೆಯಾಗಿದ್ದರ...
ಮತ್ತೊಂದು ದಸರಾ ಹಬ್ಬ ಬಂದು ಹೋಗಿದೆ! ಈ ಸಲದ ನಮ್ಮ ಮನೆಯ ಬೊಂಬೆ ಹಬ್ಬದ ಒಂದು ನೋಟ ಇಲ್ಲಿ. ಹಿನ್ನೆಲೆಯಲ್ಲಿ ಬರುತ್ತಿರುವ ಸಂಗೀತ ನನ್ನದೇ ರಚನೆ (ಕಾಮವರ್ಧಿನಿ ರಾಗದಲ್ಲಿರುವ ಒಂದು ಸ್ವರಜತಿ). ಸಾಹಿತ್ಯ ಅಷ್ಟಾವಧಾನಿ ಮಹೇಶ್ ಭಟ್ ಅವರದು. ಹಾಡಿರು...