ಕೈಯ್ಯಲ್ಲಿನ ಜಗತ್ತು
ತಾಂತ್ರಿಕತೆ ಎಂಬುದು ಮುನ್ನಡೆದಂತೆ,ನಮ್ಮ ಅನಿವಾರ್ಯತೆಗಳು ಹೇಗೆ ಬೆಳೆಯುತ್ತವೆ ಅಲ್ಲವೇ? ದೂರವಾಣಿಯನ್ನ ತೆಗೆದುಕೊಳ್ಳೋಣಾ. ಮೊನ್ನೆ ಮೊನ್ನೆಯತನಕ ಎಲ್ಲಾ ಮನೆಗಳಲ್ಲೂ ಆ ವ್ಯವಸ್ಥೆ ಇರಲಿಲ್ಲ,ಅದು ನಿದಾನವಾಗಿ ಎಲ್ಲೆಡೆ ತಳವೂರಿತು.ಈಗ ಮೊಬೈಲ್ ಕಾಲ...
ತಾಂತ್ರಿಕತೆ ಎಂಬುದು ಮುನ್ನಡೆದಂತೆ,ನಮ್ಮ ಅನಿವಾರ್ಯತೆಗಳು ಹೇಗೆ ಬೆಳೆಯುತ್ತವೆ ಅಲ್ಲವೇ? ದೂರವಾಣಿಯನ್ನ ತೆಗೆದುಕೊಳ್ಳೋಣಾ. ಮೊನ್ನೆ ಮೊನ್ನೆಯತನಕ ಎಲ್ಲಾ ಮನೆಗಳಲ್ಲೂ ಆ ವ್ಯವಸ್ಥೆ ಇರಲಿಲ್ಲ,ಅದು ನಿದಾನವಾಗಿ ಎಲ್ಲೆಡೆ ತಳವೂರಿತು.ಈಗ ಮೊಬೈಲ್ ಕಾಲ...
ಮಂಜು ಮುಸುಕಿದ ಮುಂಜಾವಿನಲಿ ಪಟ ಪಟನೇ ಪುಟಿಯುತ್ತಿದ್ದ ಮಂಜಹನಿ.ಪಶ್ಚಿಮಘಟ್ಟಗಳ ಸೌಂದರ್ಯ ಆಗಸದಲ್ಲಿ ಮರೆಮಾಚಿದಂತಿತ್ತು. ಅದು ಸೌಂದರ್ಯದ ಮರೆಮಾಚುವಿಕೆಯಲ್ಲ ಅಸ್ಪಷ್ಟತೆಯಲ್ಲ ವಿಭಿನ್ನತೆ,ಸೌಂದರ್ಯದ ಸೊಬಗಿನ ಜೀವಲತೆ.
ಕೆಲಸ ಕಾರ್ಯಗಳನು ನಾಳೆಗೆ ಮುಂದೂಡಿ ಕುಳಿತು ಇಂದಿನಾ ದಿನವನ್ನು ಮುಗಿಸುವ ನಾವುಗಳೇ ಹೀಗೆ
ನನ್ನ ಕಾರು ಚಿಕ್ಕದು ಆ ಲಾರಿಗಿಂತಾ ಮಾರಿಬಿಡಲಾ ಅಂತಾ ಒಟ್ಟಿನಲಿ ತಿಳಿಯಬೇಕು ಅವಳಿಗೆ ನಾ ಬುದ್ದಿವಂತಾ...:)
ಈಗಷ್ಟೇ ಬಂದಿದ್ದ ಮೇಲ್ ನಿಂದ "ಲೋಕ ಪರಿತ್ರಾಣ" ಎನ್ನುವ ಯುವಜನರ ಹೊಂಗನಸಿನ ಕೂಸಿನ ಬಗ್ಗೆ ತಿಳಿಯಿತು. ಇದು ಪ್ರತಿಯೊಬ್ಬ ಯುವಜನರೂ ಕೈ ಜೋಡಿಸಲೇ ಬೇಕಾದಂತ ವಿಷಯವೆನಿಸಿತು.
ಮಂಜು ಮುಸುಕಿದ ಮಾಂತ್ರಿಕ ಕನ್ನಡಿಗೆ ಮುಖವೊಡ್ಡುವದೇ? ದೀಪದ ಜ್ವಾಲೆ ಬಿರುಗಾಳಿಗೆ ಸಿಲುಕಬಾರದಲ್ಲವೇ? ಒಟ್ಟಿನಲ್ಲಿ ಪಯಣ.ಕೊನೆಗೊಂದು ದಿನ ಸತ್ತವರ ಗೋರಿ ಮಾಡಿ ಬಧ್ರತೆಯ ಕೋಟೆ ಕಟ್ಟುವುದು.ಈಗ ಸದ್ಯಕ್ಕೆ ಕೋಟೆಯ ಕನಸು.ಮಸಣದಲ್ಲಿ ದೇಗುಲ ತಲೆ ಎತ್ತಿ...
ಮುಸುಕು ಮೋಡದೊಳಗಿಂದ ಹನಿಯಾಗಿ ಹೊರಬೀಳ್ವ ನನ್ನ ಮನದಾಳದಾ ಕನಸುಗಳಿಗೆ ನಾ ನದಿಯಾಗಿ ಜೀವ ತುಂಬುತ್ತೇನೆ.
ನಾನೊಂದು ಬೀಜ ಆಳಕ್ಕಿಳಿದ ಬೇರಿನಿಂದ ಬದುಕುಳಿದ ಮರದಲ್ಲಿ ಹುಟ್ಟು ಪಡೆದ ಕಾಯಿಯೊಳಗಿನ ಚಿಕ್ಕ ರೂಪ.
ಮಳೆ ಒಂದೇ ಸಮನೆ ಧಾರಕಾರವಾಗಿ ಸುರಿಯುತ್ತಿತ್ತು.ಮನೆ ಪೂರ್ತಿಯಾಗಿ ನಿಶ್ಯಬ್ಧವಾಗಿತ್ತು.
ಎಲ್ಲೆಡೆ ತಲೆ ಎತ್ತಿದ ವಿರೋಧದ ಕೂಗಿನೊಳಗೇ ಬುಷ್ ಮೂರು ದಿನದ ಭಾರತ ಪ್ರವಾಸವನ್ನು ವಿಭಿನ್ನರೀತಿಯಲ್ಲಿ ಮಾಡಿ ಉತ್ತಮ ಫಲಿತಾಂಶದೊಂದಿಗೆ ತೆರಳಿದ್ದಾರೆ.ಈ ಒಪ್ಪಂದ ಉಭಯರಾಷ್ಟ್ರಗಳಿಗೆ ಸಹಕಾರಿಯಾಗಿ ತಲೆಯೆತ್ತಿದೆ.
ಕಣ್ಣಾರೆ ಕಂಡರೂ ಪರಾಂಬರಿಸಿ (ವಿಮರ್ಶಿಸಿ) ನೋಡಿ,ಅನ್ನುವುದು ಸತ್ಯದ ಶೋಧನೆಗೆ.ಬರಿ ಕೇಳಿದ್ದರಲ್ಲಿ ಸತ್ಯ ಹುಡುಕುವುದು ಹೇಗೆ? ಕೇಳಬೇಕು ನೋಡಬೇಕು ಕೊನೆಗೆ ಮನವತೆರೆದು ಬುದ್ದಿಗೆ ಕೆಲಸಕೊಟ್ಟಾಗ ಮಾತ್ರ ಸತ್ಯದಮೇಲೆ ಬೆಳಕು ಮೂಡಬಹುದು.ನಾವು ಕಣ್ಣುಗ...
ಜಣಜಂಝಣಾ ಕಾಂಚಾಣಾ ಅಯವ್ಯಯ ಪಟ್ಟಿಲಿ ಕಣಕಣಾ ಚಿದಂಬರಣ್ಣನ ರಹಸ್ಯ ತಾಣ ಹೇಳಿದಂತೆ ಅಳೆವೆನು ಹಿಡಿದು ಮಣ