ಅನಿಸಿಕೆ
ನ್ಯಾನೊ ಮತ್ತು ವೈಚಾರಿಕ ಸಣ್ಣತನ
ಏಪ್ರಿಲ್ ೦೬
ಬ್ಲಾಗ್
೧,೩೯೫ ವೀಕ್ಷಣೆ
ಬಹುತೇಕ ಭಾರತೀಯರ ಸಂಕುಚಿತ ಮನಃಸ್ಥಿತಿಯನ್ನು ಎರಡು ಪ್ರಮುಖ ಬೆಳವಣಿಗೆಗಳು ಬಹಿರಂಗಪಡಿಸಿವೆ. ಮೊದಲನೆಯದು, ಕಳೆದ ಒಂದೆರಡು ತಿಂಗಳುಗಳಿಂದ ನಡೆದಿರುವ ಉಡುಪಿ ಪರ್ಯಾಯ ವಿವಾದ. ಎರಡನೆಯದು, ವಾರಾಂತ್ಯದಲ್ಲಿ ಪ್ರದರ್ಶಿಸಲ್ಪಟ್ಟ ಜಗತ್ತಿನ ಅತಿ ಕಡಿ...