ಆ ಕಂಗಳು.........
ರೋಹನಾ ತಲುಪುವವರೆಗೂ ಆ ಇಡಿ ಕಂಪಾರ್ಟ್‍ಮೆಂಟು ನನ್ನೊಬ್ಬನದೇ ಆಗಿತ್ತು. ಬಳಿಕ ಹುಡುಗಿಯೊಬ್ಬಳು ನನ್ನನ್ನು ಸೇರಿಕೊಂಡಳು. ಅವಳನ್ನು ಬೀಳ್ಕೊಡಲು ದಂಪತಿಗಳಿಬ್ಬರು ಬಂದಿದ್ದರು. ಬಹುಶಃ, ಅವರು ಆಕೆಯ ತಂದೆ-ತಾಯಂದಿರರಬೇಕು. ಅವಳ ಸುರಕ್ಷತೆಯ ಬಗ್ಗೆ ಅ...
uday_itagi
ರೋಹನಾ ತಲುಪುವವರೆಗೂ ಆ ಇಡಿ ಕಂಪಾರ್ಟ್‍ಮೆಂಟು ನನ್ನೊಬ್ಬನದೇ ಆಗಿತ್ತು. ಬಳಿಕ ಹುಡುಗಿಯೊಬ್ಬಳು ನನ್ನನ್ನು ಸೇರಿಕೊಂಡಳು. ಅವಳನ್ನು ಬೀಳ್ಕೊಡಲು ದಂಪತಿಗಳಿಬ್ಬರು ಬಂದಿದ್ದರು. ಬಹುಶಃ, ಅವರು ಆಕೆಯ ತಂದೆ-ತಾಯಂದಿರರಬೇಕು. ಅವಳ ಸುರಕ್ಷತೆಯ ಬಗ್ಗೆ ಅ...
ಇಲ್ಲಿ ಲಿಬಿಯಾದಲ್ಲಿ ಈಗಷ್ಟೆ ಚಳಿಗಾಲ ಮುಗಿದು ಬೇಸಿಗೆ ಆರಂಭವಾಗಿದೆ. ನಾವು ಹೀಟರ್ ಗಳನ್ನು ಎತ್ತಿಟ್ಟು ಏಸಿ (ಏರ್ ಕಂಡಿಷ್‍ನರ್) ಗಳನ್ನು ಹಾಕಿಕೊಂಡು ಕುಳಿತಿದ್ದೇವೆ. ಮಳೆ ನಿಂತರೂ ಮರದ ಹನಿ ನಿಲ್ಲುವದಿಲ್ಲ ಎನ್ನುವಂತೆ ಇಲ್ಲಿ ಯುದ್ಧ ನಿಂತರೂ ಗ...
ಇದೀಗ ನೀವು ಲಿಬಿಯಾದ ಯಾವುದೇ ರಸ್ತೆಗಳಲ್ಲಿ ಸುಮ್ಮನೆ ಒಂದು ಸುತ್ತುಹಾಕಿ ಬಂದರೆ ಸಾಕು ನಿಮಗೆ ಅಲ್ಲಲ್ಲಿ ಬುಲೆಟ್‍ಗಳು ಬಿದ್ದಿರುವದು ಕಾಣಿಸುತ್ತದೆ. ಅವು ಯುದ್ಧದ ಸಮಯದಲ್ಲಿ ಬಿದ್ದ ಬುಲೆಟ್‍ಗಳಿರಬೇಕು ಎಂದು ನೀವು ಊಹಿಸಿದರೆ ನಿಮ್ಮ ಊಹೆ ತಪ್ಪಾಗ...
ಲಿಬಿಯಾದಲ್ಲಿ ಎದ್ದ ಕ್ರಾಂತಿ ಗಡಾಫಿ ಹತ್ಯೆ, ಹಾಗೂ ಆತನ ಮಗ ಸೈಫ್‍ನ ಬಂಧನದಲ್ಲಿ ಕೊನೆಯಾದ ಮೇಲೆ NTC (National Transition Council) ಗೆ ಇದ್ದ ಎಲ್ಲ ಕಂಟಕಗಳು ಮುಗಿದು ನೆಮ್ಮದಿಯ ನಿಟುಸಿರು ಬಿಟ್ಟಿತ್ತು. ಇದರ ಬೆನ್ನಹಿಂದೆಯೇ ತಾತ್ಕಾಲಿಕವ...
ಲಿಬಿಯಾದಲ್ಲಿ ಈ ಎಲ್ಲ ಗಲಾಟೆ ಶುರುವಾಗುವದಕ್ಕೆ ಎಂಟು ದಿನ ಮುನ್ನವೇ ನಾನು ಹದಿನೈದು ದಿನದ ಮಟ್ಟಿಗೆ ನನ್ನ ಮಧ್ಯಂತರ ರಜೆಯ ಮೇರೆಗೆ ಭಾರತಕ್ಕೆ ಬಂದಿಳಿದಿದ್ದೆ. ಅಸಲಿಗೆ ನಾನು ಲಿಬಿಯಾ ಬಿಡುವ ಮುನ್ನ ಅಲ್ಲಿ ಹೀಗೊಂದು ಕ್ರಾಂತಿಯಾಗಬಹುದೆಂದು ನಾನು...
“ನೀವು ಇಂಗ್ಲೀಷ್ ಅಧ್ಯಾಪಕರು ಇಂಗ್ಲೀಷಿನಲ್ಲೇಕೆ ಬರೆಯುವದಿಲ್ಲ?” ಹೀಗೊಂದು ಪ್ರಶ್ನೆಯನ್ನು ನನ್ನ ಮಹಿಳಾ ಸಹೋದ್ಯೋಗಿಯೊಬ್ಬರು ನನ್ನ ಕೇಳಿದರು. ಆಕೆ ಈ ಪ್ರಶ್ನೆಯನ್ನು ನನ್ನನ್ನೂ ಸೇರಿಸಿ ಕನ್ನಡದಲ್ಲಿ ಬರೆಯುತ್ತಿರುವ/ಬರೆದ ಇಂಗ್ಲೀಷ್ ಅಧ್ಯಾಪಕರನ...
ನಮ್ಮಲ್ಲಿ ಗಂಡ ಹೆಂಡತಿಯನ್ನು ಬಿಟ್ಟು ಹೋದರೆ ಜನ ಮಾತಾಡಿಕೊಳ್ಳುವದಿಲ್ಲ. ತಲೆಕೆಡಿಸಿಕೊಳ್ಳುವದಿಲ್ಲ. ಅಸಲಿಗೆ ಅದೊಂದು ಸುದ್ದಿಯಾಗುವದಿಲ್ಲ. ಹೋದರೆ ಹೋದ. ಇಲ್ಲೇ ಎಲ್ಲೋ ಹೋಗಿರಬೇಕು. ಇವತ್ತಲ್ಲ ನಾಳೆ ಮತ್ತೆ ಬರುತ್ತಾನೆ ಎಂದು ತುಂಬಾ ಉದಾಸೀನವಾಗ...
ಅಂದು ಕೋರ್ಟಿನಲ್ಲಿ ನಾವಿಬ್ಬರು ವಿಚ್ಛೇದನಕ್ಕೆ ಸಹಿ ಹಾಕಿದ ಕೂಡಲೆ ಇಬ್ಬರಿಗೂ ನಿರಾಳ, ನೆಮ್ಮದಿ ಅನಿಸಬೇಕಿತ್ತು. ಬಿಡುಗಡೆಯ ಭಾವ ಖುಶಿ ಕೊಡಬೇಕಿತ್ತು. ಆದರೆ ಹಾಗಾಗಲಿಲ್ಲ ನೋಡು! ಇಬ್ಬರಿಗೂ ಅದೆಂಥದೋ ಕಸಿವಿಸಿ, ಅವ್ಯಕ್ತ ನೋವು ನಮ್ಮನ್ನು ಆವರಿಸ...
ಕನ್ನಡದ ಮಟ್ಟಿಗೆ ಕಥೆ ಕದಿಯುವದು ಹೊಸದೇನಲ್ಲ. ಕೆಲವು ಲೇಖಕರು ಇಂಗ್ಲೀಷ್ ಸಾಹಿತ್ಯದಿಂದ ನೇರವಾಗಿ ಕಾಪಿ ಹೊಡೆದು ಅದು ತಮ್ಮದೇ ಎಂಬಂತೆ ಘೋಷಿಸಿಕೊಂಡು ಬಿಡುತ್ತಾರೆ. ಇನ್ನು ಕೆಲವರು ಕಥೆಯ ಮುಖ್ಯ ತಿರುಳನ್ನು ಹಾಗೆ ಇಟ್ಟುಕೊಂಡು ಅಲ್ಪ ಸ್ವಲ್ಪ ಪಾತ...
ನಾಳೆ ಅಪ್ಪನ ದಿನ. ಜಗತ್ತಿನೆಲ್ಲೆಡೆ ಅಪ್ಪನಿಗೊಂದು ಥ್ಯಾಂಕ್ಸ್ ಹೇಳುವ ದಿನ. ಆತ ನಮ್ಮನ್ನು ಹುಟ್ಟಿಸಿ ಬೆಳೆಸಿದ್ದಕ್ಕೆ, ನಮ್ಮ ಕನಸುಗಳನ್ನು ಸಾಕಾರಗೊಳಿಸಿದ್ದಕ್ಕೆ ನಮನ ಸಲ್ಲಿಸುವ ದಿನ. ಆದರೆ ಖೇದದ ಸಂಗತಿಯೆಂದರೆ ಮೊದಲಿನಿಂದಲೂ ಅಮ್ಮನ ದಿನ ವಿಶ...
ಆತ್ಮೀಯರೆ, ಏ.ಕೆ.ರಾಮಾನುಜನ್ ಭಾರತೀಯ ಪ್ರಸಿದ್ಧ ಇಂಗ್ಲೀಷ್ ಕವಿ. “ಮರಣ ವೃತ್ತಾಂತ” (Obituary) ಎನ್ನುವದು ಅವರು ಅವರಪ್ಪ ಸತ್ತ ಮೇಲೆ ಬರೆದ ಒಂದು ಕವನ. ಸಾಮಾನ್ಯವಾಗಿ ನಾವೆಲ್ಲ ವ್ಯಕ್ತಿ ಸತ್ತ ಮೇಲೆ ಅವರನ್ನು ಹೊಗಳುತ್ತಾ, ಉತ್ಪ್ರೇಕ್ಷಿಸುತ...
“ಶೆಟ್ಟರ ಸಾತಣ್ಣ ಸತ್ತ....!” ಮನುಷ್ಯ ಸಂಬಂಧಗಳ ನೈಜತೆಯನ್ನು ಬೆತ್ತಲುಗೊಳಿಸುವ ಕನ್ನಡದ ಒಂದು ಅಪರೂಪದ ಕಥೆ. ಮಾತ್ರವಲ್ಲ ಕನ್ನಡದ ಶ್ರೇಷ್ಠ ಕಥೆಗಳಲ್ಲೊಂದು. ಸುಮಾರು ನಾಲ್ಕು ದಶಕಗಳ ಹಿಂದೆ ಬರೆದ ಕಥೆಯಿದು. ಬರೆದವರು ಉತ್ತರ ಕರ್ನಾಟಕ ಭಾಗದ ಮುಂ...