ಪರ ಭಾಷೆಗಳ ಗೀತೆಗಳ ಅರ್ಧಂಬರ್ಧ ಅನುವಾದ / ಭಾವಾನುವಾದ - ಭಾಗ 23
ಈ ಅರ್ಧಂಬರ್ಧ/ಪೂರ್ತಿ ಅನುವಾದ/ಭಾವಾನುವಾದಗಳನ್ನು ಮೂಲ ಹಾಡಿನ ಧಾಟಿಯಲ್ಲಿಯೇ ಮಾಡಿರುವ ಕಾರಣ ನೀವು ಮೂಲ ಧಾಟಿಯಲ್ಲಿಯೇ ಇವನ್ನು ಹಾಡಿಕೊಳ್ಳಬಹುದು. 195) ಮೂಲ ಹಾಡು - ಧೀರೆ ಧೀರೆ ಪ್ಯಾರ್ ಕೋ ಬಢಾನಾ ಹೈ ನನ್ನ ಅನುವಾದ: ಮೆಲ್ಲ ಮೆಲ್ಲ ಪ್...