ಬ್ಲಾಗ್

Blog · ೧೫,೯೦೧ ಲೇಖನಗಳು

ಆಗಸ್ಟ್ ೧೩

ಸ್ವಾಂತಂತ್ರ್ಯ ದಿನದಂದು ಪ್ಲಾಸ್ಟಿಕ್ ಬಾವುಟಗಳನ್ನು ದೂರವಿಡಿ

ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬಂದಂತೆ ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಬಾವುಟಗಳು ಎಲ್ಲೆಲ್ಲೂ ಕಾಣಿಸಿಕೊಳ್ಳುತ್ತವೆ. ಟ್ರಾಫಿಕ್ ಸಿಗ್ನಲ್ ಗಳ ಬಳಿ ದಿನಪತ್ರಿಕೆಗಳನ್ನೋ ಮತ್ತೇನನ್ನೋ ಮಾರುವ ಹುಡುಗರ ಕೈಯಲ್ಲಿ ಪ್ಲಾಸ್ಟಿಕ್ ಬಾವುಟಗಳು ಮಾರಾಟಕ್ಕೆ...

ಹರಿ ಪ್ರಸಾದ್ · ೩,೩೦೮ ವೀಕ್ಷಣೆಗಳು
ಆಗಸ್ಟ್ ೧೨

ಕನ್ನಡವೇ ಸತ್ಯ, ಇಂಗ್ಲಿಷ್ ನಿತ್ಯ

ಇಂಗ್ಲಿಷ್ ಭಾಷೆಯನ್ನು ಯಾವ ತರಗತಿಯಿಂದ ಕಲಿಸಬೇಕು ಎಂಬ ಚರ್ಚೆಗೆ ದಿನದಿಂದ ದಿನಕ್ಕೆ ಕಾವೇರುತ್ತಲೇ ಇದೆ. ಭಾಷಾ ಬೋಧನೆಯ ಸಾಧ್ಯತೆ ಮತ್ತು ಮಿತಿಗಳನ್ನು ಅರಿತವರಿಗಿಂತ ಹೆಚ್ಚಾಗಿ ಇಡೀ ವಿಷಯವನ್ನು ಭಾವನಾತ್ಮಕವಾಗಿ ಗ್ರಹಿಸಿದವರು ಮಾತ್ರ ಈ ವಿಷಯದ ಚ...

ismail · ೫,೬೪೩ ವೀಕ್ಷಣೆಗಳು
ಆಗಸ್ಟ್ ೧೧

Fat is 'Felt' not FAT

a review of Joseph Beuys' show at Tate Modern, London called “Actions, Vitrines, Environments” AT: TATE Modern Gallery, London Between: 4th February -- 2nd May 2005 Introduction: I am an art...

ಎಚ್.ಎ. ಅನಿಲ್ ಕುಮಾರ್ · ೫,೦೯೧ ವೀಕ್ಷಣೆಗಳು
ಆಗಸ್ಟ್ ೦೯

ಬೀದಿ ಬದಿಯಲ್ಲಿರುವವರು

ಊರು ಅಂದ ಮೇಲೆ ಹೊಲಗೇರಿ ಇರಲೇಬೇಕು ಅನ್ನುವುದು ನಾಣ್ನುಡಿ (ನಾಡು ನುಡಿ). ಆದರೆ ಈಗ ಎಲ್ಲೆಲ್ಲಿಯೂ ಬೀದಿ ಬದಿಯಲ್ಲಿ ವಾಸ ಮಾಡುವವರು ಜಾಸ್ತಿ ಆಗ್ತಿದ್ದಾರೆ. ಎಷ್ಟೇ ಕ್ಷಾಮ, ಪ್ರಳಯ ಮತ್ತಿತರೇ ನೈಸರ್ಗಿಕ ಪ್ರಕೋಪಗಳು ಆಗುತ್ತಿದ್ದರೂ ಇವರುಗಳ ಸಾವು...

tvsrinivas41 · ೨,೨೬೩ ವೀಕ್ಷಣೆಗಳು
ಆಗಸ್ಟ್ ೦೮

ಮೈಸೂರು ಅನಂತಸ್ವಾಮಿ, ಡಾಕ್ಟರ್ ಡ್ರೇ, ಸ್ಲೇಯರ್

ಕೆಲವೊಮ್ಮೆ ಸಂಗೀತದಲ್ಲಿ ರಚನೆಯಾಗುವ ಹೊಸ ಕೃತಿಗಳು‌ ಹೊಸದೊಂದು ಸಂಗೀತದ ಶೈಲಿಯನ್ನೇ ಹುಟ್ಟು ಹಾಕುತ್ತವೆ ಅಥವ ಇರುವಂತಹ ವಿಧಾನಕ್ಕೇ ಹೊಸ ಅರ್ಥವನ್ನು ಕೊಡುತ್ತವೆ. ಅಂತಹ ರಚನಾಕಾರರು ಈ ಮೇಲಿನ ಮೂವರು. ಅಷ್ಟನ್ನು ಬಿಟ್ಟರೆ ಮತ್ಯಾವ ಸ್ವಾಮ್ಯವೂ...

ಶ್ಯಾಮ ಕಶ್ಯಪ · ೩,೮೨೪ ವೀಕ್ಷಣೆಗಳು
ಆಗಸ್ಟ್ ೦೮

ಬೃಂದಾವನ ಅಂದರೆ ಏನು?

ನನ್ನ ಬ್ಲಾಗ್ ನಲ್ಲಿ ಇಂದು ಏನು ಬರೆಯುವುದು ಎಂದು ಯೋಚಿಸುತ್ತಿದ್ದೆ. ಆಗ ನನ್ನ ಸ್ನೇಹಿತರೊಬ್ಬರು ಇಂದು ಬೃಂದಾವನಕ್ಕೆ (ಇದು ಇಲ್ಲಿಯ ಒಂದು ಹೊಟೆಲ್ ) ಹೋಗಿ ಬರುವ ಅಂದರು. ಆಗ ಯೋಚಿಸಿದೆ - ಈ ಬೃಂದಾವನ ಅಂದರೆ ಏನು? ಇದು ಕಾಬಾ, ದರ್ಗಾ, ಸಮಾಧಿ,...

tvsrinivas41 · ೧೦,೫೮೬ ವೀಕ್ಷಣೆಗಳು
ಆಗಸ್ಟ್ ೦೭

ಸಾಹಿತ್ಯ ಮೇಳ

ರವಿವಾರ, ಬೆಳಗಾಗುತ್ತಿದ್ದಂತೆ ಸ್ನೇಹಿತರೊಬ್ಬರ ಫೋನು. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯವರು ನಡೆಸುತ್ತಿರುವ ಪುಟ್ಟ 'ಬುಕ್ ಶೋ'ಗೆ ಹೋಗುವುದೆಂದು ಹಿಂದಿನ ದಿನ ಮಾತನಾಡಿಕೊಂಡಿದ್ದೆವು. ಹಾಗೆಯೇ ನನ್ನ ಸ್ನೇಹಿತರಿಗೆ '...

ಹರಿ ಪ್ರಸಾದ್ · ೨,೭೮೩ ವೀಕ್ಷಣೆಗಳು
ಆಗಸ್ಟ್ ೦೬

ಪತ್ರ ಬರೆಯುವ ಬಗೆ

ನನ್ನ ಸ್ನೇಹಿತರೊಬ್ಬರಿಗೆ ನಾನು ಇ-ಅಂಚೆ ಕಳುಹಿಸಿದ್ದೆ. ಅದರಲ್ಲಿ ಮಾಮೂಲಾಗಿ ಇಂತಿ ನಮಸ್ಕಾರಗಳು ಅಂತ ಕೊನೆಯಲ್ಲಿ ಬರೆದಿದ್ದೆ. ಅದಕ್ಕೆ ಅವರು ಇದೇನು ಹೀಗೆ ಬರೆದಿದ್ದೀರಿ. ಹೀಗೆ ಬರೆಯುವ ವಾಡಿಕೆ ಇದೆಯಾ ಅಂತ ಕೇಳಿದರು. ಆಗ ನನಗನ್ನಿಸಿದ್ದು, ಇ-ಮ...

tvsrinivas41 · ೧೩,೬೦೭ ವೀಕ್ಷಣೆಗಳು
ಆಗಸ್ಟ್ ೦೫

ಮುಂಬೈ ಕನ್ನಡಿಗನ ದಿನಚರಿ

ಕಳೆದ ಮಂಗಳವಾರ ಮತ್ತು ಭಾನುವಾರದ ಮಳೆಯ ಆರ್ಭಟದಿಂದ ತತ್ತರಿಸಿದ್ದ ಜನರ ದೈನಂದಿನ ಕೆಲಸ ಕಾರ್ಯಗಳು ಇಂದಿಗೆ ಸಾಮಾನ್ಯ ಸ್ಥಿತಿಗೆ ಬಂದಿತು. ಅದು ಹೇಗೆ ಇಂದೇ ಸಾಮಾನ್ಯ ಸ್ಥಿತಿಗೆ ಬಂದಿತು ಅಂತ ಹೇಳ್ತೀರಿ ಅಂತ ನೀವು ಕೇಳಬಹುದು. ಇಂದು ಲೋಕಲ್ ಟ್ರೈನಿ...

tvsrinivas41 · ೨,೮೧೨ ವೀಕ್ಷಣೆಗಳು
ಆಗಸ್ಟ್ ೦೩

ಕಣ್ಣು: ಪದ ಹಳತು, ಬಳಕೆ ಹೊಸತು

ಕನ್ನಡದಲ್ಲಿ ಪದಗಳನ್ನು ಸೇರಿಸಿ ಹೊಸಪದಗಳನ್ನು ಸೃಷ್ಟಿಮಾಡಿಕೊಳ್ಳುತ್ತೇವೆ. ಈಗೀಗ ಇಂಥ ಸಾಮರ್ಥ್ಯ ಭಾಷೆಗೆ ಕಡಮೆಯಾಗುತ್ತಿದೆಯೋ ಎಂಬ ಅನುಮಾನ ಕೆಲವರಲ್ಲಿಯಾದರೂ ಮೂಡಿದೆ. ಈ ಕಾಲಮ್ಮಿನಲ್ಲಿ ಕನ್ನಡದಲ್ಲಿ ಬಳಕೆಯಲ್ಲಿದ್ದ, ಈಗಿನ ಬರವಣಿಗೆಯಲ್ಲಿ ಕಾಣ...

ಓ. ಎಲ್. ನಾಗಭೂಷಣ ಸ್ವಾಮಿ · ೩,೬೮೫ ವೀಕ್ಷಣೆಗಳು
ಆಗಸ್ಟ್ ೦೨

ಈ ಮಾತುಗಳಿಗೆ ಕನ್ನಡದಲ್ಲಿ ಏನನ್ನುತ್ತಾರೆ

ಮುಂದಿನ ಮಾತುಗಳನ್ನು ಅಚ್ಚ ಕನ್ನಡದಲ್ಲಿ ಬರೆದಿರುವೆ. ಇಲ್ಲಿ ಕೇಳಿರುವ ಮಾತುಗಳು ಕನ್ನಡದ ಮಾತುಗಳಲ್ಲ. ಇವಕ್ಕೆ ನಮ್ಮ ನುಡಿಯಲ್ಲಿ ಏನನ್ನುತ್ತಾರೆ ಎಂದು ಅಚ್ಚಕನ್ನಡ ಒಲವಿಗರು ಹೇಳಿದರೆ ಚೆನ್ನಾಗಿರುತ್ತದೆ. ಕನ್ನಡದವಲ್ಲದ ಹತ್ತು ಮಾತುಗಳು: ಕೋಪ;...

ಓ. ಎಲ್. ನಾಗಭೂಷಣ ಸ್ವಾಮಿ · ೬,೮೯೮ ವೀಕ್ಷಣೆಗಳು
ಆಗಸ್ಟ್ ೦೨

Naavu Nammavaru

Swami adu idu anthilla nanage/nimage tochidella bareyona.. Kannada bagge hecchina kalaji torisi ..

Abhimani · ೨,೨೭೬ ವೀಕ್ಷಣೆಗಳು